ವೀರಾಜಪೇಟೆ, ನ. ೨೪: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಬೆಂಗಳೂರು ಇವರ ವತಿಯಿಂದ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವೀರಾಜಪೇಟೆಯ ಬಿಳುಗುಂದ ಸರಕಾರಿ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ರಹಿಯಾನ ದ್ವಿತೀಯ ಸ್ಥಾನ ಪಡೆದಿದ್ದಾರೆ.
‘ಬಾಪೂಜಿ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ" ಎಂಬ ವಿಷಯದ ಬಗ್ಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.