ಮಡಿಕೇರಿ, ನ. ೩೦: ಮಡಿಕೇರಿ ತಾಲೂಕು ಕಡಗದಾಳು ಗ್ರಾಮದಲ್ಲಿರುವ ಪ್ರಕೃತಿದತ್ತ ದೇವಾಲಯವಾದ ಶ್ರೀ ಬೊಟ್ಲಪ್ಪೇಶ್ವರ ದೇವಾಲಯದಲ್ಲಿ ಇಂದು (ಡಿ.೧ ರಂದು) ಕಿರುಪೂಜೆ ನಡೆಯಲಿದೆ.ಬೆಳಿಗ್ಗೆ ೧೦ ಗಂಟೆಯಿAದ ವಿವಿಧ ಪೂಜಾ ಕೈಂಕರ್ಯಗಳು ಆರಂಭಗೊAಡು ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಊರಿನವರ ಮತ್ತು ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಅನ್ನದಾನ ನಡೆಯಲಿದೆ.