ಮಡಿಕೇರಿ, ಜ. ೯: ೨೦೨೪-೨೫ನೇ ಸಾಲಿಗೆ ವಿಶೇಷಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್‌ಚೇರ್‌ಗಳನ್ನು ನೀಡುವ ಸಲುವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ ಇವರಿಂದ ದೈಹಿಕ ವಿಶೇಷಚೇತನರಾಗಿರುವ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಚಾಲನೆ ಮಾಡಲು ಸಾಮರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್‌ಚೇರ್ ಚಲಾಯಿಸಲು ಸಾಮರ್ಥ್ಯವಿರುವ ಹಾಗೂ ಶೇ. ೭೫ ಕ್ಕಿಂತ ಹೆಚ್ಚಿನ ದೈಹಿಕ ಅಂಗವೈಕಲ್ಯತೆಯನ್ನು ಹೊಂದಿರುವ ವಿಶೇಷಚೇತನರಿಂದ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ದೈಹಿಕ ವಿಶೇಷಚೇತನರು ಆನ್‌ಲೈನ್ ಮೂಲಕ (Sevಚಿsiಟಿಜhu ತಿebsiಣe Uಖಐ:hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ/) ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಕೋರಿದೆ. ಅರ್ಜಿ ಸಲ್ಲಿಸಲು ತಾ. ೨೧ ಕೊನೆಯ ದಿನವಾಗಿದೆ. ಈ ಯೋಜನೆಯ ಸೌಲಭ್ಯವನ್ನು ಜಿಲ್ಲೆಯ ದೈಹಿಕ ವಿಶೇಷಚೇತನರು ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ದೂರವಾಣಿ ಸಂಖ್ಯೆ ೦೮೨೭೨-೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾಅರ್ಜಿ ಆಹ್ವಾನ

ಮಡಿಕೇರಿ, ಜ. ೯: ೨೦೨೪-೨೫ನೇ ಸಾಲಿಗೆ ವಿಶೇಷಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್‌ಚೇರ್‌ಗಳನ್ನು ನೀಡುವ ಸಲುವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ ಇವರಿಂದ ದೈಹಿಕ ವಿಶೇಷಚೇತನರಾಗಿರುವ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಚಾಲನೆ ಮಾಡಲು ಸಾಮರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್‌ಚೇರ್ ಚಲಾಯಿಸಲು ಸಾಮರ್ಥ್ಯವಿರುವ ಹಾಗೂ ಶೇ. ೭೫ ಕ್ಕಿಂತ ಹೆಚ್ಚಿನ ದೈಹಿಕ ಅಂಗವೈಕಲ್ಯತೆಯನ್ನು ಹೊಂದಿರುವ ವಿಶೇಷಚೇತನರಿಂದ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ದೈಹಿಕ ವಿಶೇಷಚೇತನರು ಆನ್‌ಲೈನ್ ಮೂಲಕ (Sevಚಿsiಟಿಜhu ತಿebsiಣe Uಖಐ:hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ/) ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಕೋರಿದೆ. ಅರ್ಜಿ ಸಲ್ಲಿಸಲು ತಾ. ೨೧ ಕೊನೆಯ ದಿನವಾಗಿದೆ. ಈ ಯೋಜನೆಯ ಸೌಲಭ್ಯವನ್ನು ಜಿಲ್ಲೆಯ ದೈಹಿಕ ವಿಶೇಷಚೇತನರು ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ದೂರವಾಣಿ ಸಂಖ್ಯೆ ೦೮೨೭೨-೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುಅರ್ಜಿ ಆಹ್ವಾನ

ಮಡಿಕೇರಿ, ಜ. ೯: ೨೦೨೪-೨೫ನೇ ಸಾಲಿಗೆ ವಿಶೇಷಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್‌ಚೇರ್‌ಗಳನ್ನು ನೀಡುವ ಸಲುವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ ಇವರಿಂದ ದೈಹಿಕ ವಿಶೇಷಚೇತನರಾಗಿರುವ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಚಾಲನೆ ಮಾಡಲು ಸಾಮರ್ಥ್ಯ ಹೊಂದಿರದ ಹಾಗೂ ಕನಿಷ್ಟ ಒಂದು ಕೈ ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿಚಾಲಿತ ವ್ಹೀಲ್‌ಚೇರ್ ಚಲಾಯಿಸಲು ಸಾಮರ್ಥ್ಯವಿರುವ ಹಾಗೂ ಶೇ. ೭೫ ಕ್ಕಿಂತ ಹೆಚ್ಚಿನ ದೈಹಿಕ ಅಂಗವೈಕಲ್ಯತೆಯನ್ನು ಹೊಂದಿರುವ ವಿಶೇಷಚೇತನರಿಂದ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ದೈಹಿಕ ವಿಶೇಷಚೇತನರು ಆನ್‌ಲೈನ್ ಮೂಲಕ (Sevಚಿsiಟಿಜhu ತಿebsiಣe Uಖಐ:hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ/) ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಕೋರಿದೆ. ಅರ್ಜಿ ಸಲ್ಲಿಸಲು ತಾ. ೨೧ ಕೊನೆಯ ದಿನವಾಗಿದೆ. ಈ ಯೋಜನೆಯ ಸೌಲಭ್ಯವನ್ನು ಜಿಲ್ಲೆಯ ದೈಹಿಕ ವಿಶೇಷಚೇತನರು ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ದೂರವಾಣಿ ಸಂಖ್ಯೆ ೦೮೨೭೨-೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.ದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.ರಿ ವಿಮಲ ತಿಳಿಸಿದ್ದಾರೆ.