ನಾಪೋಕ್ಲು, ಫೆ. ೨೧: ಕೊಡಗಿನ ಕ್ರೀಡಾಪಟು ಕೆ.ಬಿ. ಹರ್ಷಿತಾ ಬೋಪಯ್ಯ ಸೀನಿಯರ್ ಇಂಟರ್ನ್ಯಾಷನಲ್ ಬಾಸ್ಕೆಟ್ ಬಾಲ್ ತಂಡ ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ದೆಹಲಿಯಲ್ಲಿ ತಾ. ೨೩ ರಿಂದ ೨೬ರವರೆಗೆ ನಡೆಯಲಿರುವ ಟೂರ್ನಮೆಂಟ್ನಲ್ಲಿ ಕೆ.ಬಿ.ಹರ್ಷಿತಾ ಬೋಪಯ್ಯ ಪಾಲ್ಗೊಳ್ಳಲಿದ್ದಾರೆ.
ಇವರು ಮಡಿಕೇರಿ ತಾಲೂಕು, ನಾಪೋಕ್ಲು ಗ್ರಾಮದ ಕೆಲೇಟಿರ ಬೋಪಯ್ಯ (ದೊರೆ) ಮತ್ತು ಮಾಲಾ ಮುತ್ತಮ್ಮ ದಂಪತಿ ಪುತ್ರಿ.