ಮಡಿಕೇರಿ, ಫೆ. ೨೧ : ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ದೇವಾಲಯದಲ್ಲಿನ ವಸ್ತçಸಂಹಿತೆ ಕುರಿತಾಗಿನ ವಿಚಾರಕ್ಕೆ ಸಂಬAಧಿಸಿದAತೆ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ನಿನ್ನೆ ದಿನ ನ್ಯಾಯಾಲಯದಲ್ಲಿ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿರುವ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯ ಚೊಟ್ಟೆಯಂಡ ಸಂಜು ಕಾವೇರಪ್ಪ, ಕಂಬೆಯAಡ ಡೀನಾ ಬೋಜಣ್ಣ, ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಪ್ರಮುಖ ಪಾಲೇಂಗಡ ಅಮಿತ್ ಭೀಮಯ್ಯ, ಕೊಡವಾಮೆ ಕೊಂಡಾಟ ಸಂಘಟನೆಯ ಅಜ್ಜಮಕ್ಕಡ ವಿನು ಕುಶಾಲಪ್ಪ ಅವರ

Äಗಳು ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.