ಮಡಿಕೇರಿ, ಮಾ. ೮: ಕೊಡಗು ಜಿಲ್ಲಾಧಿಕಾರಿಯವರ ಕಚೇರಿಯ ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬAಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಅಧಿಕೃತ ವೆಬ್ಸೈಟ್ hಣಣಠಿs://ಞoಜಚಿgu.ಟಿiಛಿ.iಟಿರಲ್ಲಿ ಪಡೆದು ಭರ್ತಿ ಮಾಡಿ, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಜಿಲ್ಲಾಧಿಕಾರಿ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಈ ವಿಳಾಸಕ್ಕೆ ಅಂಚೆ/ ಟಪಾಲು ಮುಖೇನ ಸಲ್ಲಿಸುವುದು. ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರು (ಹುದ್ದೆ ೦೧) ಆಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಬಿಇ ಅಥವಾ ಟಿಟೆಕ್, ಬಿಸಿಎ ಸ್ಟಿçÃಮ್: ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮೆಷನ್ ಸೈನ್ಸ್ ಇಂಜಿನಿಯರಿAಗ್, ಎಲೆಕ್ಟಾçನಿಕ್ ಅಂಡ್ ಕಮ್ಯುನಿಕೇಷನ್ ಟೆಲಿಕಾಂ, ಯಾವುದೇ ಸರ್ಕಾರಿ ಕಚೇರಿಯಲ್ಲಿ/ ಕಂಪೆನಿ/ ಸಂಸ್ಥೆಗಳಲ್ಲಿ ಅನುಭವ ಹೊಂದಿದ್ದಲ್ಲಿ ಪ್ರಮಾಣ ಪತ್ರ (ಈಡಿesheಡಿs ಚಿಟso ಛಿಚಿಟಿ ಚಿಠಿಠಿಟಥಿ), ಅರ್ಜಿ ಸಲ್ಲಿಸಲು ತಾ. ೧೧ ರ ಸಂಜೆ ೫.೩೦ ಗಂಟೆ ಕೊನೆಯ ದಿನವಾಗಿದೆ. ವಯೋಮಿತಿ ಕನಿಷ್ಟ ೧೮ ಮತ್ತು ಗರಿಷ್ಠ ೪೦ ವರ್ಷ, ಸಕಾಲ ಮಿಷನ್ನಿಂದ ನೀಡುವ ವೇತನ (ಖಿಚಿಞe ಊome + ಇmಠಿಟoಥಿee Pಈ + ಇmಠಿಟoಥಿeಡಿ Pಈ ಅoಟಿಣಡಿibuಣioಟಿ + Pಡಿoಜಿessioಟಿಚಿಟ ಖಿಚಿx) ರೂ.. ೨೭,೧೦೦ (೨೩,೧೫೦+೧೮೦೦+೧೯೫೦+೨೦೦)
ಭಾರತೀಯ ನಾಗರಿಕರಾಗಿರಬೇಕು, ವಯೋಮಿತಿ ಕನಿಷ್ಟ ೧೮ ಮತ್ತು ಗರಿಷ್ಠ ೪೦ ವರ್ಷ. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ನೇಮಕಾತಿಯು ಕರ್ತವ್ಯ ದಕ್ಷ ನಿರ್ವಹಣೆಗೆ ಆತಂಕವನ್ನುAಟು ಮಾಡುವ ಸಂಬAಧ ಇರುವ ಯಾವುದೇ ದೈಹಿಕ ನ್ಯೂನ್ಯತೆಯಿಂದ ಮುಕ್ತರಾಗಿರಬೇಕು.
ಅಭ್ಯರ್ಥಿಯು ಯಾವುದೇ ಕ್ರಿಮಿನಲ್ ಮೊಕದ್ದಮೆಯಲ್ಲಿ ಭಾಗಿಯಾಗಿರಬಾರದು, ಒಂದು ವರ್ಷಕ್ಕೆ ಮಾತ್ರ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಅಂತಿಮ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಪೂರ್ವದಲ್ಲಿ ಯಾವುದೇ ಕಾರಣ ನೀಡದೆ ಈ ಆಯ್ಕೆ ಪ್ರಕ್ರಿಯೆ ಮುಂದೂಡುವ ಅಥವಾ ರದ್ದುಗೊಳಿಸುವ ಸಂಪೂರ್ಣ ಹಕ್ಕನ್ನು ಈ ಪ್ರಾಧಿಕಾರವು ಹೊಂದಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ವಿಳಾಸಕ್ಕೆ ಕಚೇರಿ ಸಮಯದಲ್ಲಿ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು. ಅಭ್ಯರ್ಥಿಯ ಸ್ವ-ವಿವರ: ೧೦ನೇ ತರಗತಿ ಅಂಕಪಟ್ಟಿ, ವಿದ್ಯಾಭ್ಯಾಸಕ್ಕೆ ಸಂಬAಧಪಟ್ಟ ಎಲ್ಲಾ ಪ್ರಮಾಣ ಪತ್ರ / ದಾಖಲೆ, ನೇಮಕಾತಿ ಆದೇಶ, ಅನುಭವ ಪ್ರಮಾಣ ಪತ್ರ ಹಾಗೂ ಒಂದು ಭಾವಚಿತ್ರ ಮತ್ತು ಆಧಾರ್ ಜೆರಾಕ್ಸ್ ಪ್ರತಿಯನ್ನು ಅರ್ಜಿಯೊಂದಿಗೆ ದೃಢೀಕರಿಸಿ ಕೊನೆಯ ದಿನಾಂಕದೊಳಗೆ ಮುದ್ದಾಂ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸುವುದು. ನಿಗದಿಪಡಿಸಿದ ದಿನಾಂಕ ಮತ್ತು ಸಮಯದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.