ಸೋಮವಾರಪೇಟೆ, ಮಾ.೮ : ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸುವ ಚಿಂತನೆಯಿದೆ ಎಂದು ಭಾರತ್ ಸ್ಕೌಟ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಬೇಬಿ ಮ್ಯಾಥ್ಯೂ ಹೇಳಿದರು.
ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ತಾಲೂಕು ಘಟಕದ ಸೋಮವಾರಪೇಟೆ, ಮಾ.೮ : ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸುವ ಚಿಂತನೆಯಿದೆ ಎಂದು ಭಾರತ್ ಸ್ಕೌಟ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಬೇಬಿ ಮ್ಯಾಥ್ಯೂ ಹೇಳಿದರು.
ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ತಾಲೂಕು ಘಟಕದ vಸೋಮವಾರಪೇಟೆ, ಮಾ.೮ : ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸುವ ಚಿಂತನೆಯಿದೆ ಎಂದು ಭಾರತ್ ಸ್ಕೌಟ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಬೇಬಿ ಮ್ಯಾಥ್ಯೂ ಹೇಳಿದರು.
ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ತಾಲೂಕು ಘಟಕದ ಸೋಮವಾರಪೇಟೆ, ಮಾ.೮ : ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಘಟಕಗಳನ್ನು ಆರಂಭಿಸುವ ಚಿಂತನೆಯಿದೆ ಎಂದು ಭಾರತ್ ಸ್ಕೌಟ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಬೇಬಿ ಮ್ಯಾಥ್ಯೂ ಹೇಳಿದರು.
ಪಟ್ಟಣದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ತಾಲೂಕು ಘಟಕದ ತಾಲೂಕು ಘಟಕದ ಅಧ್ಯಕ್ಷರಾಗಿ ಎಸ್.ಡಿ. ವಿಜೇತ್, ಕಾರ್ಯದರ್ಶಿಯಾಗಿ ಜ್ಯೋತಿ ಅರುಣ್ ಅವರನ್ನು ಆಯ್ಕೆ ಮಾಡಲಾಯಿತು. ಬಳಿಕ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಯಿತು. ಮುಂದಿನ ದಿನಗಳಲ್ಲಿ ಸೋಮವಾರಪೇಟೆ ತಾಲೂಕಿನ ತರಬೇತಿ ಕಾರ್ಯಾಗಾರ ನಡೆಸಲು ತೀರ್ಮಾನಿಸಲಾಯಿತು. ಇದೇ ಸಂದರ್ಭ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಬೇಬಿ ಮ್ಯಾಥ್ಯೂ ಅವರನ್ನು ಸನ್ಮಾನಿಸಲಾಯಿತು.
ತಾಲೂಕು ಸ್ಕೌಟ್ ಮತ್ತು ಗೈಡ್ನ ಅಧ್ಯಕ್ಷ ಬಿ.ಎ. ಭಾಸ್ಕರ್, ಜಿಲ್ಲಾ ಸ್ಥಾನೀಯ ಆಯುಕ್ತ ಎಚ್.ಆರ್. ಮುತ್ತಪ್ಪ, ಟಿ.ಎನ್. ಮುದ್ದಯ್ಯ ಸೇರಿದಂತೆ ಇತರರು ಇದ್ದರು.