ಸೋಮವಾರಪೇಟೆ, ಮಾ. ೮: ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ (ಯಿಫಾ) ವತಿಯಿಂದ ತಾಲೂಕಿನ ನೇರುಗಳಲೆ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಅಭಿವೃದ್ಧಿಗೆ ರೂ. ೨೫ ಸಾವಿರ ಆರ್ಥಿಕ ನೆರವು ಒದಗಿಸಲಾಯಿತು.
ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಕುರA ಹಿರಿಯ ವಿದ್ಯಾರ್ಥಿಗಳ ಟ್ರಸ್ಟ್ ಅಧ್ಯಕ್ಷ ಬೋಜೇಗೌಡ ಅವರಿಗೆ ಯಿಫಾ ಸಂಘಟನೆಯ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಅವರು ಚೆಕ್ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಬೋಜೇಗೌಡ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಾಗಿ ಮುಚ್ಚುವ ಹಂತದಲ್ಲಿರುವ ಹಿನ್ನೆಲೆ, ಸರ್ಕಾರಿ ಶಾಲೆಗಳನ್ನು ಉಳಿಸಿ ಕೊಳ್ಳಲೇ ಬೇಕೆಂಬ ಚಿಂತನೆಯೊAದಿಗೆ ನೇರುಗಳಲೆಯಲ್ಲಿ ಆಂಗ್ಲಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯನ್ನು ಆರಂಭಿಸಲಾಗಿದೆ. ಈಗಾಗಲೇ ೧೯ ಲಕ್ಷಕ್ಕೂ ಅಧಿಕ ಹಣವನ್ನು ಶಾಲೆಯ ಅಭಿವೃದ್ಧಿಗೆ ವ್ಯಯಿಸಲಾಗಿದೆ ಎಂದರು. ಯಿಫಾ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಮಾತನಾಡಿ, ಸಂಘಟನೆಯ ಮೂಲಕ ಹಲವಾರು ಸಮಾಜಮುಖಿ ಕಾರ್ಯ ಕ್ರಮಗಳನ್ನು ಆಯೋಜಿಸಿ ಕೊಂಡು ಬರುತ್ತಿದ್ದು, ಭೂಕುಸಿತ, ಕೊರೊನಾ ಸಂದರ್ಭ ಸದಸ್ಯರುಗಳು ಹೆಚ್ಚು ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ ಕೃಷಿಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಗದ್ದೆ ಚಿಂತನೆಯೊAದಿಗೆ ನೇರುಗಳಲೆಯಲ್ಲಿ ಆಂಗ್ಲಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯನ್ನು ಆರಂಭಿಸಲಾಗಿದೆ. ಈಗಾಗಲೇ ೧೯ ಲಕ್ಷಕ್ಕೂ ಅಧಿಕ ಹಣವನ್ನು ಶಾಲೆಯ ಅಭಿವೃದ್ಧಿಗೆ ವ್ಯಯಿಸಲಾಗಿದೆ ಎಂದರು. ಯಿಫಾ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಮಾತನಾಡಿ, ಸಂಘಟನೆಯ ಮೂಲಕ ಹಲವಾರು ಸಮಾಜಮುಖಿ ಕಾರ್ಯ ಕ್ರಮಗಳನ್ನು ಆಯೋಜಿಸಿ ಕೊಂಡು ಬರುತ್ತಿದ್ದು, ಭೂಕುಸಿತ, ಕೊರೊನಾ ಸಂದರ್ಭ ಸದಸ್ಯರುಗಳು ಹೆಚ್ಚು ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ ಕೃಷಿಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಗದ್ದೆ ಚಿಂತನೆಯೊAದಿಗೆ ನೇರುಗಳಲೆಯಲ್ಲಿ ಆಂಗ್ಲಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯನ್ನು ಆರಂಭಿಸಲಾಗಿದೆ. ಈಗಾಗಲೇ ೧೯ ಲಕ್ಷಕ್ಕೂ ಅಧಿಕ ಹಣವನ್ನು ಶಾಲೆಯ ಅಭಿವೃದ್ಧಿಗೆ ವ್ಯಯಿಸಲಾಗಿದೆ ಎಂದರು. ಯಿಫಾ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಮಾತನಾಡಿ, ಸಂಘಟನೆಯ ಮೂಲಕ ಹಲವಾರು ಸಮಾಜಮುಖಿ ಕಾರ್ಯ ಕ್ರಮಗಳನ್ನು ಆಯೋಜಿಸಿ ಕೊಂಡು ಬರುತ್ತಿದ್ದು, ಭೂಕುಸಿತ, ಕೊರೊನಾ ಸಂದರ್ಭ ಸದಸ್ಯರುಗಳು ಹೆಚ್ಚು ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ ಕೃಷಿಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಗದ್ದೆ