ಕುಶಾಲನಗರ, ಮಾ. ೭: ಕೊಡಗು ವಿಶ್ವವಿದ್ಯಾಲಯವನ್ನು ಇತರ ವಿವಿಗಳೊಂದಿಗೆ ವಿಲೀನಗೊಳಿಸುವ ಸರಕಾರದ ಚಿಂತನೆಯನ್ನು ಕೈಬಿಡಬೇಕೆಂದು ಮಾಜಿ ಸಚಿವ ಯಂ.ಸಿ. ನಾಣಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿದ್ದಾರೆ.

ಈ ಬಗ್ಗೆ ‘ಶಕ್ತಿ’ಯೊಂದಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವರಾದ ಯಂ. ಸಿ. ನಾಣಯ್ಯ ಅವರು ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವವಿದ್ಯಾಲಯದ ಪ್ರಗತಿ ಬಗ್ಗೆ ಮುಖ್ಯಮಂತ್ರಿಗಳಿಗೆ ಸಂಪೂರ್ಣ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.

ಕೊಡಗು ವಿವಿ ಬಹುತೇಕ ಮೂಲಭೂತ ವ್ಯವಸ್ಥೆಗಳನ್ನು ಹೊಂದಿದ್ದು, ಕಳೆದ ಎರಡು ವರ್ಷಗಳಿಂದ ಅಳುವಾರದಲ್ಲಿರುವ ಕೊಡಗು ವಿವಿ ಕುಲಪತಿ ಪ್ರೊ ಅಶೋಕ ಸಂಗಪ್ಪ ಆಲೂರ ಅವರ ಮೂಲಕ ಸಮಗ್ರ ಪ್ರಗತಿ ಕಂಡಿದೆ. ಯಾವುದೇ ಹಂತದಲ್ಲಿ ಕೊಡಗು ವಿವಿಯನ್ನು ಇತರ ವಿವಿಗಳಿಗೆ ವಿಲೀನಗೊಳಿಸದಂತೆ ಕುಶಾಲನಗರ, ಮಾ. ೭: ಕೊಡಗು ವಿಶ್ವವಿದ್ಯಾಲಯವನ್ನು ಇತರ ವಿವಿಗಳೊಂದಿಗೆ ವಿಲೀನಗೊಳಿಸುವ ಸರಕಾರದ ಚಿಂತನೆಯನ್ನು ಕೈಬಿಡಬೇಕೆಂದು ಮಾಜಿ ಸಚಿವ ಯಂ.ಸಿ. ನಾಣಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿದ್ದಾರೆ.

ಈ ಬಗ್ಗೆ ‘ಶಕ್ತಿ’ಯೊಂದಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವರಾದ ಯಂ. ಸಿ. ನಾಣಯ್ಯ ಅವರು ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವವಿದ್ಯಾಲಯದ ಪ್ರಗತಿ ಬಗ್ಗೆ ಮುಖ್ಯಮಂತ್ರಿಗಳಿಗೆ ಸಂಪೂರ್ಣ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.

ಕೊಡಗು ವಿವಿ ಬಹುತೇಕ ಮೂಲಭೂತ ವ್ಯವಸ್ಥೆಗಳನ್ನು ಹೊಂದಿದ್ದು, ಕಳೆದ ಎರಡು ವರ್ಷಗಳಿಂದ ಅಳುವಾರದಲ್ಲಿರುವ ಕೊಡಗು ವಿವಿ ಕುಲಪತಿ ಪ್ರೊ ಅಶೋಕ ಸಂಗಪ್ಪ ಆಲೂರ ಅವರ ಮೂಲಕ ಸಮಗ್ರ ಪ್ರಗತಿ ಕಂಡಿದೆ. ಯಾವುದೇ ಹಂತದಲ್ಲಿ ಕೊಡಗು ವಿವಿಯನ್ನು ಇತರ ವಿವಿಗಳಿಗೆ ವಿಲೀನಗೊಳಿಸದಂತೆ