ಮಡಿಕೇರಿ, ಮಾ. ೮: ವಿವಿಧ ಕ್ಷೇತ್ರದಲ್ಲಿ ಆಯ್ಕೆಯಾದ ಮಡಿಕೇರಿ ಕೊಡವ ಸಮಾಜದ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ಸಮಾಜದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸೌಹಾರ್ದ ಸಹಕಾರ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಲಾ ಗೌರವ ಅಧ್ಯಕ್ಷ ಮಂಡುವAಡ ಮುತ್ತಪ್ಪ ಹಾಗೂ ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯದ ಪದಾಧಿಕಾರಿಗಳಾಗಿ ಆಯ್ಕೆಯಾದ ಕನ್ನಂಡ ಕವಿತ ಬೊಳ್ಳಪ್ಪ ಅವರನ್ನು ಆಡಳಿತ ಮಂಡಳಿವತಿಯಿAದ ಗೌರವಿಸಲಾಯಿತು.
ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಜಂಟಿಕಾರ್ಯದರ್ಶಿ ನಂದಿನೆರವAಡ ದಿನೇಶ್, ನಿರ್ದೇಶಕರಾದ ಬೊಪ್ಪಂಡ ಸರಳಾ ಕರುಂಬಯ್ಯ, ಮಂಡಿರ ಸದಾಮುದ್ದಪ್ಪ, ಪುತ್ತರಿರ ಕರುಣ್ ಕಾಳಯ್ಯ, ಕಾಳಚಂಡ ಅಪ್ಪಣ್ಣ, ಶಾಂತೆಯAಡ ವಿಶಾಲ್ ಕಾರ್ಯಪ್ಪ,ಕಾಂಡೆರ ಲಲ್ಲು ಕುಟ್ಟಪ್ಪ, ವ್ಯವಸ್ಥಾಪಕಿ ಮೈನಾ ಬೋಜಮ್ಮ ಹಾಜರಿದ್ದರು.