ಮಡಿಕೇರಿ, ಮಾ. ೮: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬAಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿ ೨೦೨೪-೨೫ನೇ ಸಾಲಿನ ಆಯವ್ಯಯ ದಲ್ಲಿ ಈ ಯೋಜನೆ ಘೋಷಿಸಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು ೪ ಮಡಿಕೇರಿ, ಮಾ. ೮: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬAಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿ ೨೦೨೪-೨೫ನೇ ಸಾಲಿನ ಆಯವ್ಯಯ ದಲ್ಲಿ ಈ ಯೋಜನೆ ಘೋಷಿಸಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು ೪ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆದರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು.

ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್ ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.