ಮಡಿಕೇರಿ, ಮಾ. ೯: ಕಟ್ಟೆಮಾಡು ಗ್ರಾಮದ ಶ್ರೀ ಭದ್ರಕಾಳಿ ದೇವಾಲಯ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಸಂಪನ್ನಗೊAಡಿತು.

ತಾ. ೨ ರಿಂದ ೭ರ ತನಕ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳು ನಡೆದು ಕೊನೆಗೊಂಡಿತು. ಗ್ರಾಮ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರು, ಕೊಡವ ಸಂಘಟನೆಗಳ ಪ್ರಮುಖರು ಉತ್ಸವದಲ್ಲಿ ಪಾಲ್ಗೊಂಡರು. ಉತ್ಸವದ ಅಂಗವಾಗಿ ಅನ್ನದಾನ ನಡೆಯಿತು.