ಮಡಿಕೇರಿ, ಮಾ. ೧೧: ಲಯನ್ಸ್ ಕ್ಲಬ್ ವತಿಯಿಂದ ಶಾಲಾ ವಿದ್ಯಾರ್ಥಿ ಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಸಿದ್ದಾಪುರ ಸಂತ ಅನ್ನಮ್ಮ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ೭೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.
ಲಯನ್ಸ್ ಕ್ಲಬ್ ಅಧ್ಯಕ್ಷ ಕುಕ್ಕನೂರು ಸುನೀಲ್ ಮಾತನಾಡಿ, ಲಯನ್ಸ್ ಕ್ಲಬ್ ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಆರೋಗ್ಯ ಕಾಳಜಿ ದೃಷ್ಟಿಯಿಂದ ಹಲ್ಲು ಕಣ್ಣು ಮತ್ತು ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಕೊಂಡಿದ್ದಾರೆ. ಇದರೊಂದಿಗೆ ವೈದ್ಯಾಧಿಕಾರಿಗಳು ಆರೋಗ್ಯ ಸಮಸ್ಯೆ ಹಾಗೂ ಜಾಗೃತಿ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಆರೋಗ್ಯ ಕಾಳಜಿ ದೃಷ್ಟಿಯಿಂದ ಹಲ್ಲು ಕಣ್ಣು ಮತ್ತು ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಕೊಂಡಿದ್ದಾರೆ. ಇದರೊಂದಿಗೆ ವೈದ್ಯಾಧಿಕಾರಿಗಳು ಆರೋಗ್ಯ ಸಮಸ್ಯೆ ಹಾಗೂ ಜಾಗೃತಿ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ