ಮಡಿಕೇರಿ, ಮಾ. ೧೧: ಕನ್ನಡ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆಯಾಗಿ ಕವಯತ್ರಿ ಸೋಮವಾರಪೇಟೆಯ ಎಂ.ಎ. ರುಬೀನಾ ನೇಮಕಗೊಂಡಿದ್ದಾರೆ.

ಉಪಾಧ್ಯಕ್ಷರುಗಳಾಗಿ ಪೆರಿಯಂಡ ಯಶೋಧ, ಬೊಟ್ಟೋಳಂಡ ನಿವ್ಯಾ ಕಾವೇರಮ್ಮ, ಕೋಶಾಧಿಕಾರಿಯಾಗಿ ಚಂದನ್ ನಂದರಬೆಟ್ಟು, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕರವಂಡ ಸೀಮಾ ಗಣಪತಿ, ಪಳಂಗಿಯAಡ ಶರತ್ ಬೋಪಣ್ಣ, ಕಿಶೋರ್ ರೈ ಕತ್ತಲೆಕಾಡು, ಸಂಕೇತ್ ಕೆ.ಎ., ಹೇಮಂತ್ ಪಾರೇರ, ಪಂದ್ಯAಡ ರೇಣುಕಾ ಸೋಮಯ್ಯ, ಅಮ್ಮಾಟಂಡ ವಿಂದ್ಯಾ ದೇವಯ್ಯ, ಮೊಣ್ಣಂಡ ವಿನು ಕಾರ್ಯಪ್ಪ, ಕಾಣತಂಡ ಭವ್ಯ ದೇವಯ್ಯ, ಉಡುವೆರ ರೇಖಾ ರಘು ಇವರನ್ನು ಆಯ್ಕೆ ಮಾಡಿ ಸಮಿತಿಯನ್ನು ರಚಿಸಲಾಗಿದೆ.