ಮಡಿಕೇರಿ, ಏ. ೭: ಕೊಡಗು ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಾರಿಕೆ ದಿನೇಶ್ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಹಿಂದೆ ಮಡಿಕೇರಿ ಡಿವೈಎಸ್‌ಪಿಯಾಗಿ ಬಳಿಕ ಮಂಗಳೂರು ಡಿಸಿಪಿಯಾಗಿ ದಿನೇಶ್ ಕುಮಾರ್ ಕಾರ್ಯನಿರ್ವಹಿಸಿದ್ದರು.