ಮಡಿಕೇರಿ, ಏ. ೭: ರಾಮೋತ್ಸವ ಸಮಿತಿ ವತಿಯಿಂದ ನಗರದ ಆಂಜನೇಯ ದೇವಾಲಯದ ಹೊರಾಂಗಣದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ತಾ.೬ರಂದು ಮಡಿಕೇರಿಯ ನಾಟ್ಯನಿಕೇತನ ಸಂಗೀತ ನೃತ್ಯ ಶಾಲಾ ಮಕ್ಕಳಿಂದ ನೃತ್ಯ ವೈಭವ ನಡೆಯಿತು.