ಮಡಿಕೇರಿ, ಏ. ೨೩: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಹಕಾರದಲ್ಲಿ ಡಾ. ರಾಜ್ ಕುಮಾರ್ ಅವರ ೯೭ನೇ ಜನ್ಮ ದಿನಾಚರಣೆಯು ತಾ. ೨೪ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.