ಸುಂಟಿಕೊಪ್ಪ: ಕೊಡ ಗರಹಳ್ಳಿಯ ಕುಂದುರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ ೪೭ನೇ ವಾರ್ಷಿಕ ಮಹೋತ್ಸವಕ್ಕೆ ವಿವಿಧ ಪೂಜೆ ಮತ್ತು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.

ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಪೂಜಾ ಕಾರ್ಯಕ್ರಮಗಳು ಪ್ರಾರಂಭಗೊAಡು ದೀಪಾರಾ ಧನೆ, ಏಳು ಸುತ್ತಿನ ಪ್ರದಕ್ಷಣೆ ಹಾಗೂ ಶ್ರೀ ಚಾಮುಂಡಿ ತಂಡದಿAದ ಚಂಡೆಮೇಳ ಜರುಗಿತು. ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆಯೊಂದಿಗೆ ಭಕ್ತರ ಹರಕೆ ಮತ್ತು ಬೇಡಿಕೆಗಳು ನಡೆದವು. ವಿವಿಧ ದೈವಗಳ ಕೋಲ ಸಂದರ್ಭ ಆಕರ್ಷಕ ಪಟಾಕಿ ಮತ್ತು ಸಿಡಿಮದ್ದಿನ ಕಾರ್ಯಕ್ರಮ ಬಾನಂಗಳದಲ್ಲಿ ಚೆಲುವಿನ ಚಿತ್ತಾರವನ್ನು ಬಿಡಿಸುವ ಮೂಲಕ ಭಕ್ತರು ವಯಸ್ಕರು ಎನ್ನದೆ ನೆರೆದಿದ್ದ ಜನಸ್ತೋಮದ ಮನಸೂರೆಗೊಂಡಿತು. ಅಜ್ಜಪ್ಪ ಕೋಲ, ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲ, ಶ್ರೀದೇವಿ ನೇವೈದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿತು. ಮಹಾದೇವರ ಉತ್ಸವ

ಸಿದ್ದಾಪುರ: ನೆಲ್ಲಿಹುದಿ ಕೇರಿ ಗ್ರಾಮದ ನಲ್ವತ್ತೇಕರೆಯ ಶ್ರೀ ಮಹಾದೇವರ ದೇವಾ ಲಯದಲ್ಲಿ ಗಿರೀಶ್ ತಂತ್ರಿಗಳ ನೇತೃತ್ವದಲ್ಲಿ ದೃಢ ಕಲಶ ಪೂಜಾ ಅಷ್ಟಬಂಧ ಪೂಜೆ ಗಳು ಹಾಗೂ ವಿವಿಧ ಪೂಜಾ ಕೈಂಕರ್ಯಗಳೊAದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು.

ದೇವಾಲಯದಲ್ಲಿ ಗಣ ಪತಿ ಹೋಮ, ದುರ್ಗಾ ಹೋಮ ಪೂಜಾ ಕಾರ್ಯಗಳು ನೆರವೇರಿದವು. ಭಕ್ತಾದಿಗಳಿಗೆ ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ದೇವಾಲಯದ ಅಭಿವೃದ್ಧಿ ಆಡಳಿತ ಮಂಡಳಿಯ ಅಧ್ಯಕ್ಷ ಹೊಸಮನೆ ವಸಂತಕುಮಾರ್, ಕಾರ್ಯದರ್ಶಿ ಹಳಗದ್ದೆ ಭಾನುಪ್ರಕಾಶ್, ಕೊಂಗೇರ ತಿಮ್ಮಯ್ಯ, ಪುಟ್ಟಿಚಂಡ ಕಾರ್ಯಪ್ಪ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಶನಿವಾರಸAತೆ: ಸಮೀಪದ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಡ್ಲಿ ಗ್ರಾಮದ ಶ್ರೀ ಕಲ್ಲುಮಠದ ವತಿಯಿಂದ ವಿಶ್ವಗುರು ಬಸವೇಶ್ವರ ಜಯಂತಿ, ಕರ್ನಾಟಕ ರತ್ನ ಡಾ. ಶಿವಕುಮಾರ್ ಸ್ವಾಮೀಜಿ ಜಯಂತಿ, ನಂಜುAಡ ಸ್ವಾಮೀಜಿ ಸಂಸ್ಮರಣೋತ್ಸವ, ಶ್ರೀ ನಂಜುAಡೇಶ್ವರ ವಿದ್ಯಾಸಂಸ್ಥೆಯ ೨೫ನೇ ರಜತ ಮಹೋತ್ಸವ, ಮಹಾಂತಸ್ವಾಮೀಜಿಯವರ ಪೀಠಾರೋಹಣ ಸುವರ್ಣ ಮಹೋತ್ಸವ ಕಾರ್ಯಕ್ರಮ ಶ್ರೀ ಕಲ್ಲುಮಠದ ವಿದ್ಯಾಪೀಠದ ಆವರಣದಲ್ಲಿ ಮೇ ೫ ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಅಂದು ಬೆಳಿಗ್ಗೆ ೬.೩೦ಕ್ಕೆ ಹಾಸನ ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ ಷಟ್ಸ್ಥಳ ಧ್ವಜಾರೋಹಣ ನೆರವೇರಿಸುತ್ತಾರೆ. ೭ ಗಂಟೆಗೆ ಕಡೇಪೇಟೆ ಶ್ರೀ ಗಣಪತಿ ದೇವಸ್ಥಾನದಿಂದ ಕಲ್ಲುಮಠದ ಶಾಲೆಯವರೆಗೆ ನಂದೀಧ್ವಜ, ವೀರಗಾಸೆ, ಪೂರ್ಣಕುಂಭ ಕಳಶ ಹಾಗೂ ಮಂಗಳವಾದ್ಯ ಸಮೇತ ಶ್ರೀ ಬಸವೇಶ್ವರರು, ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ನಂಜುAಡ ಸ್ವಾಮೀಜಿಯವರ ಭಾವಚಿತ್ರಗಳ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ ೮.೩೦ಕ್ಕೆ ನೂತನವಾಗಿ ನಿರ್ಮಿಸಿರುವ ಗದ್ದುಗೆ ಹಾಗೂ ಅತಿಥಿ ಗೃಹವನ್ನು ಶ್ರೀ ಮತ್ಸುತ್ತೂರು ವೀರಸಿಂಹಾಸನಾಧೀಶ್ವರ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಉದ್ಘಾಟಿಸುತ್ತಾರೆ. ನಂತರ ನೂತನ ಗದ್ದುಗೆಯನ್ನು ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಮಹಾಸ್ವಾಮೀಜಿ ಉದ್ಘಾಟಿಸುತ್ತಾರೆ. ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಡ್ಲಿ ಗ್ರಾಮದ ಶ್ರೀ ಕಲ್ಲುಮಠದ ವತಿಯಿಂದ ವಿಶ್ವಗುರು ಬಸವೇಶ್ವರ ಜಯಂತಿ, ಕರ್ನಾಟಕ ರತ್ನ ಡಾ. ಶಿವಕುಮಾರ್ ಸ್ವಾಮೀಜಿ ಜಯಂತಿ, ನಂಜುAಡ ಸ್ವಾಮೀಜಿ ಸಂಸ್ಮರಣೋತ್ಸವ, ಶ್ರೀ ನಂಜುAಡೇಶ್ವರ ವಿದ್ಯಾಸಂಸ್ಥೆಯ ೨೫ನೇ ರಜತ ಮಹೋತ್ಸವ, ಮಹಾಂತಸ್ವಾಮೀಜಿಯವರ ಪೀಠಾರೋಹಣ ಸುವರ್ಣ ಮಹೋತ್ಸವ ಕಾರ್ಯಕ್ರಮ ಶ್ರೀ ಕಲ್ಲುಮಠದ ವಿದ್ಯಾಪೀಠದ ಆವರಣದಲ್ಲಿ ಮೇ ೫ ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಅಂದು ಬೆಳಿಗ್ಗೆ ೬.೩೦ಕ್ಕೆ ಹಾಸನ ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ ಷಟ್ಸ್ಥಳ ಧ್ವಜಾರೋಹಣ ನೆರವೇರಿಸುತ್ತಾರೆ. ೭ ಗಂಟೆಗೆ ಕಡೇಪೇಟೆ ಶ್ರೀ ಗಣಪತಿ ದೇವಸ್ಥಾನದಿಂದ ಕಲ್ಲುಮಠದ ಶಾಲೆಯವರೆಗೆ ನಂದೀಧ್ವಜ, ವೀರಗಾಸೆ, ಪೂರ್ಣಕುಂಭ ಕಳಶ ಹಾಗೂ ಮಂಗಳವಾದ್ಯ ಸಮೇತ ಶ್ರೀ ಬಸವೇಶ್ವರರು, ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ನಂಜುAಡ ಸ್ವಾಮೀಜಿಯವರ ಭಾವಚಿತ್ರಗಳ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ ೮.೩೦ಕ್ಕೆ ನೂತನವಾಗಿ ನಿರ್ಮಿಸಿರುವ ಗದ್ದುಗೆ ಹಾಗೂ ಅತಿಥಿ ಗೃಹವನ್ನು ಶ್ರೀ ಮತ್ಸುತ್ತೂರು ವೀರಸಿಂಹಾಸನಾಧೀಶ್ವರ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಉದ್ಘಾಟಿಸುತ್ತಾರೆ. ನಂತರ ನೂತನ ಗದ್ದುಗೆಯನ್ನು ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಮಹಾಸ್ವಾಮೀಜಿ ಉದ್ಘಾಟಿಸುತ್ತಾರೆ. ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಡ್ಲಿ ಗ್ರಾಮದ ಶ್ರೀ ಕಲ್ಲುಮಠದ ವತಿಯಿಂದ ವಿಶ್ವಗುರು ಬಸವೇಶ್ವರ ಜಯಂತಿ, ಕರ್ನಾಟಕ ರತ್ನ ಡಾ. ಶಿವಕುಮಾರ್ ಸ್ವಾಮೀಜಿ ಜಯಂತಿ, ನಂಜುAಡ ಸ್ವಾಮೀಜಿ ಸಂಸ್ಮರಣೋತ್ಸವ, ಶ್ರೀ ನಂಜುAಡೇಶ್ವರ ವಿದ್ಯಾಸಂಸ್ಥೆಯ ೨೫ನೇ ರಜತ ಮಹೋತ್ಸವ, ಮಹಾಂತಸ್ವಾಮೀಜಿಯವರ ಪೀಠಾರೋಹಣ ಸುವರ್ಣ ಮಹೋತ್ಸವ ಕಾರ್ಯಕ್ರಮ ಶ್ರೀ ಕಲ್ಲುಮಠದ ವಿದ್ಯಾಪೀಠದ ಆವರಣದಲ್ಲಿ ಮೇ ೫ ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಅಂದು ಬೆಳಿಗ್ಗೆ ೬.೩೦ಕ್ಕೆ ಹಾಸನ ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ ಷಟ್ಸ್ಥಳ ಧ್ವಜಾರೋಹಣ ನೆರವೇರಿಸುತ್ತಾರೆ. ೭ ಗಂಟೆಗೆ ಕಡೇಪೇಟೆ ಶ್ರೀ ಗಣಪತಿ ದೇವಸ್ಥಾನದಿಂದ ಕಲ್ಲುಮಠದ ಶಾಲೆಯವರೆಗೆ ನಂದೀಧ್ವಜ, ವೀರಗಾಸೆ, ಪೂರ್ಣಕುಂಭ ಕಳಶ ಹಾಗೂ ಮಂಗಳವಾದ್ಯ ಸಮೇತ ಶ್ರೀ ಬಸವೇಶ್ವರರು, ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ನಂಜುAಡ ಸ್ವಾಮೀಜಿಯವರ ಭಾವಚಿತ್ರಗಳ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ ೮.೩೦ಕ್ಕೆ ನೂತನವಾಗಿ ನಿರ್ಮಿಸಿರುವ ಗದ್ದುಗೆ ಹಾಗೂ ಅತಿಥಿ ಗೃಹವನ್ನು ಶ್ರೀ ಮತ್ಸುತ್ತೂರು ವೀರಸಿಂಹಾಸನಾಧೀಶ್ವರ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಉದ್ಘಾಟಿಸುತ್ತಾರೆ. ನಂತರ ನೂತನ ಗದ್ದುಗೆಯನ್ನು ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಮಹಾಸ್ವಾಮೀಜಿ ಉದ್ಘಾಟಿಸುತ್ತಾರೆ. ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಡ್ಲಿ ಗ್ರಾಮದ ಶ್ರೀ ಕಲ್ಲುಮಠದ ವತಿಯಿಂದ ವಿಶ್ವಗುರು ಬಸವೇಶ್ವರ ಜಯಂತಿ, ಕರ್ನಾಟಕ ರತ್ನ ಡಾ. ಶಿವಕುಮಾರ್ ಸ್ವಾಮೀಜಿ ಜಯಂತಿ, ನಂಜುAಡ ಸ್ವಾಮೀಜಿ ಸಂಸ್ಮರಣೋತ್ಸವ, ಶ್ರೀ ನಂಜುAಡೇಶ್ವರ ವಿದ್ಯಾಸಂಸ್ಥೆಯ ೨೫ನೇ ರಜತ ಮಹೋತ್ಸವ, ಮಹಾಂತಸ್ವಾಮೀಜಿಯವರ ಪೀಠಾರೋಹಣ ಸುವರ್ಣ ಮಹೋತ್ಸವ ಕಾರ್ಯಕ್ರಮ ಶ್ರೀ ಕಲ್ಲುಮಠದ ವಿದ್ಯಾಪೀಠದ ಆವರಣದಲ್ಲಿ ಮೇ ೫ ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. ಅಂದು ಬೆಳಿಗ್ಗೆ ೬.೩೦ಕ್ಕೆ ಹಾಸನ ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ ಷಟ್ಸ್ಥಳ ಧ್ವಜಾರೋಹಣ ನೆರವೇರಿಸುತ್ತಾರೆ. ೭ ಗಂಟೆಗೆ ಕಡೇಪೇಟೆ ಶ್ರೀ ಗಣಪತಿ ದೇವಸ್ಥಾನದಿಂದ ಕಲ್ಲುಮಠದ ಶಾಲೆಯವರೆಗೆ ನಂದೀಧ್ವಜ, ವೀರಗಾಸೆ, ಪೂರ್ಣಕುಂಭ ಕಳಶ ಹಾಗೂ ಮಂಗಳವಾದ್ಯ ಸಮೇತ ಶ್ರೀ ಬಸವೇಶ್ವರರು, ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ನಂಜುAಡ ಸ್ವಾಮೀಜಿಯವರ ಭಾವಚಿತ್ರಗಳ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ ೮.೩೦ಕ್ಕೆ ನೂತನವಾಗಿ ನಿರ್ಮಿಸಿರುವ ಗದ್ದುಗೆ ಹಾಗೂ ಅತಿಥಿ ಗೃಹವನ್ನು ಶ್ರೀ ಮತ್ಸುತ್ತೂರು ವೀರಸಿಂಹಾಸನಾಧೀಶ್ವರ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಉದ್ಘಾಟಿಸುತ್ತಾರೆ. ನಂತರ ನೂತನ ಗದ್ದುಗೆಯನ್ನು ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಮಹಾಸ್ವಾಮೀಜಿ ಉದ್ಘಾಟಿಸುತ್ತಾರೆ. *ಸಿದ್ದಾಪುರ : ಅಭ್ಯತ್‌ಮಂಗಲದ ಜ್ಯೋತಿ ನಗರದ ಶ್ರೀ ಚಾಮುಂಡೇಶ್ವರಿ ದೇವಾಲಯದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.

ಶ್ರೀ ಅಯ್ಯಪ್ಪ ದೇವಾಲಯ ದಿಂದ ಶ್ರೀ ಚಾಮುಂಡೇಶ್ವರಿ ದೇವಾಲಯದವರೆಗೆ ಕಲಶ ಮೆರವಣಿಗೆ ಸಾಗಿತು. ಶ್ರದ್ಧಾಭಕ್ತಿ ಯಿಂದ ಜರುಗಿದ ಚಾಮುಂಡಿ ಹಾಗೂ ಗುಳಿಗ ತೆರೆಗೆ ಹೆಚ್ಚಿನ ಸಂಖ್ಯೆಯ ಭಕ್ತರು ಸಾಕ್ಷಿಯಾದರು. ಭಕ್ತರಿಗೆ ಅನ್ನದಾನದ ವ್ಯವಸ್ಥೆ ಯನ್ನು ಕಲ್ಪಿಸಲಾಗಿತ್ತು. ದೇವಾಲಯ ಸಮಿತಿಯ ಅಧ್ಯಕ್ಷ ಅಣ್ಣಪ್ಪ, ಕಾರ್ಯದರ್ಶಿ ಪ್ರಭು, ಸಹ ಕಾರ್ಯದರ್ಶಿ ಅಶೋಕ್ ಪ್ರಮುಖರಾದ ಮಂಜುನಾಥ್, ಶ್ರೀರಾಮ್ ಮತ್ತಿತರರು ಉಪಸ್ಥಿತರಿದ್ದರು. *ಸಿದ್ದಾಪುರ : ಅಭ್ಯತ್‌ಮಂಗಲದ ಜ್ಯೋತಿ ನಗರದ ಶ್ರೀ ಚಾಮುಂಡೇಶ್ವರಿ ದೇವಾಲಯದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.

ಶ್ರೀ ಅಯ್ಯಪ್ಪ ದೇವಾಲಯ ದಿಂದ ಶ್ರೀ ಚಾಮುಂಡೇಶ್ವರಿ ದೇವಾಲಯದವರೆಗೆ ಕಲಶ ಮೆರವಣಿಗೆ ಸಾಗಿತು. ಶ್ರದ್ಧಾಭಕ್ತಿ ಯಿಂದ ಜರುಗಿದ ಚಾಮುಂಡಿ ಹಾಗೂ ಗುಳಿಗ ತೆರೆಗೆ ಹೆಚ್ಚಿನ ಸಂಖ್ಯೆಯ ಭಕ್ತರು ಸಾಕ್ಷಿಯಾದರು. ಭಕ್ತರಿಗೆ ಅನ್ನದಾನದ ವ್ಯವಸ್ಥೆ ಯನ್ನು ಕಲ್ಪಿಸಲಾಗಿತ್ತು. ದೇವಾಲಯ ಸಮಿತಿಯ ಅಧ್ಯಕ್ಷ ಅಣ್ಣಪ್ಪ, ಕಾರ್ಯದರ್ಶಿ ಪ್ರಭು, ಸಹ ಕಾರ್ಯದರ್ಶಿ ಅಶೋಕ್ ಪ್ರಮುಖರಾದ ಮಂಜುನಾಥ್, ಶ್ರೀರಾಮ್ ಮತ್ತಿತರರು ಉಪಸ್ಥಿತರಿದ್ದರು.

ದಂಡಿನಮ್ಮ ಗ್ರಾಮ ದೇವತೆಯ ಹಬ್ಬ

ಕೂಡಿಗೆ: ಇಲ್ಲಿನ ಶ್ರೀ ದಂಡಿನಮ್ಮ ಮತ್ತು ಶ್ರೀ ಬಸವೇಶ್ವರ, ಶ್ರೀ ಮುತ್ತತ್ ರಾಯ ದೇವಸ್ಥಾನ ಮತ್ತು ಗ್ರಾಮಗಳ ಸೇವಾ ಸಮಿತಿ ಹಾಗೂ ಕೂಡಿಗೆ- ಕೊಪ್ಪಲು, ಹೆಗ್ಗಡ್ಡಳ್ಳಿ ಗ್ರಾಮಸ್ಥರ ವತಿಯಿಂದ ಮೇ. ೨. ರಂದು ದಂಡಿನಮ್ಮ ಗ್ರಾಮ ದೇವತೆಯ ಹಬ್ಬ ಮತ್ತು ಜಾತ್ರೋತ್ಸವ ಕಾರ್ಯಕ್ರಮ ನಡೆಯಲಿದೆ. ಇದರ ಅಂಗವಾಗಿ ಗಣಪತಿ ಹೋಮ, ನವಗ್ರಹ ಹೋಮ, ರುದ್ರ ಹೋಮ, ಮೃತ್ಯುಂಜಯ ಹೋಮ, ಗಾಯತ್ರಿ ಹೋಮ ನಡೆದು ನಂತರ ದೇವಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದು ಮಹಾಮಂಗಳಾರತಿ ನಡೆಯಲಿದೆ ಎಂದು ಸಮಿತಿ ಕಾರ್ಯದರ್ಶಿ ಕೆ.ಎಸ್. ಚಂದ್ರಶೇಖರ್ ತಿಳಿಸಿದ್ದಾರೆ. ಹಬ್ಬದ ಅಂಗವಾಗಿ ರಾತ್ರಿ ೮ ಗಂಟೆಯಿAದ ಅಗ್ನಿ ಸ್ಥಾಪನೆ, ಶ್ರೀ ಬಸವೇಶ್ವರ ದೇವಾಲಯದಿಂದ ಗ್ರಾಮಸ್ಥರು ಮತ್ತು ಹರಕೆಹೊತ್ತ ಭಕ್ತರು ಕಾವೇರಿ ನದಿಗೆ ತೆರಳಿ ಗಂಗಾ ಪೂಜೆ, ಕಳಸ ಪೂಜೆ ಮೂಲಕ ಸಾಗಿ ದೇವಾಲಯ ಮುಂಭಾಗದಲ್ಲಿ ರಾತ್ರಿ ಕೊಂಡೋತ್ಸವ ಹಾಗೂ ಮುಂಜಾನೆ ಉಯ್ಯಾಲೆ ಮಹೋತ್ಸವ ಕಾರ್ಯಕ್ರಮಗಳು ಆವರಣದಲ್ಲಿ ನಡೆಯಲಿವೆ.

ಮರುದಿನ ಬೆಳಿಗ್ಗೆ ಶ್ರೀ ದಂಡಿನಮ್ಮ ದೇವಿಗೆ ಪೂಜಾ ಕೈಂಕರ್ಯಗಳು, ಮಹಾಮಂಗಳಾರತಿ ಪ್ರಸಾದ ವಿನಿಯೋಗ, ಭಕ್ತರಿಗೆ ಅನ್ನಸಂರ್ತಪಣೆ ಕಾರ್ಯಕ್ರಮ ಸೇರಿದಂತೆ ಜಾತ್ರೋತ್ಸವ ಕಾರ್ಯಕ್ರಮಗಳು ನಡೆಯುತ್ತವೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಮಂಜುನಾಥ ತಿಳಿಸಿದ್ದಾರೆ.