ನಾಪೋಕ್ಲು ಏ. ೨೮: ಕೊಡೆಗಳ ಹಬ್ಬವೆಂದೇ ಪ್ರಖ್ಯಾತಿ ಪಡೆದಿರುವ ಸಮೀಪದ ಕಕ್ಕಬ್ಬೆ-ಯವಕಪಾಡಿ ಗ್ರಾಮದ ಐತಿಹಾಸಿಕ ಹಿನ್ನೆಲೆಯ ಆದಿ ಶ್ರೀ ಪನ್ನಂಗಾಲತ್ತಮ್ಮೆ ದೇವಿಯ ಎರಡು ವರ್ಷಕೊಮ್ಮೆ ನಡೆಯುವ ಉತ್ಸವದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು.