ಕೂಡಿಗೆ, ಏ. ೨೮: ೨೦೨೪-೨೫ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಕುಶಾಲನಗರ ಐಶ್ವರ್ಯ ಕಾಲೇಜಿನ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಶೇ. ೧೦೦ ರಷ್ಟು ಫಲಿತಾಂಶ ಪಡೆದಿದೆ.