ಮಡಿಕೇರಿ, ಏ. ೨೮: ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿರಂತರವಾಗಿ ಫುಟ್ಬಾಲ್ ಕ್ರೀಡಾಕೂಟಗಳು ಆಯೋಜನೆಗೊಳ್ಳುತ್ತಿದ್ದು, ಇದೀಗ ಜಿಲ್ಲೆಯ ಫುಟ್ಬಾಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಕೊಡಗು ವರ್ಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ.

ಕೊಡಗಿನ ಪ್ರತಿಷ್ಠಿತ ಸಂಘಗಳಲ್ಲಿ ಒಂದಾಗಿರುವ ಗೋಣಿಕೊಪ್ಪಲಿನ ಆಲ್ ಸ್ಟಾರ್ ಯೂತ್ ಕ್ಲಬ್ ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಲ್ ಇಂಡಿಯಾ ಸೂಪರ್ ಫೈವ್ಸ್ ಕೊಡಗು ವರ್ಲ್ಡ್ ಕಪ್ ಫುಟ್ಬಾಲ್ ಟೂರ್ನಮೆಂಟನ್ನು ಮೇ೧ ರಿಂದ ೪ರವರೆಗೆ ಹೊನಲು ಬೆಳಕಿನ ಮಾದರಿಯಲ್ಲಿ ಗೋಣಿಕೊಪ್ಪಲಿನ ಜಿಎಂಪಿ ಶಾಲಾ ಮೈದಾನದಲ್ಲಿ ಮಡಿಕೇರಿ, ಏ. ೨೮: ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿರಂತರವಾಗಿ ಫುಟ್ಬಾಲ್ ಕ್ರೀಡಾಕೂಟಗಳು ಆಯೋಜನೆಗೊಳ್ಳುತ್ತಿದ್ದು, ಇದೀಗ ಜಿಲ್ಲೆಯ ಫುಟ್ಬಾಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಕೊಡಗು ವರ್ಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ.

ಕೊಡಗಿನ ಪ್ರತಿಷ್ಠಿತ ಸಂಘಗಳಲ್ಲಿ ಒಂದಾಗಿರುವ ಗೋಣಿಕೊಪ್ಪಲಿನ ಆಲ್ ಸ್ಟಾರ್ ಯೂತ್ ಕ್ಲಬ್ ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಲ್ ಇಂಡಿಯಾ ಸೂಪರ್ ಫೈವ್ಸ್ ಕೊಡಗು ವರ್ಲ್ಡ್ ಕಪ್ ಫುಟ್ಬಾಲ್ ಟೂರ್ನಮೆಂಟನ್ನು ಮೇ೧ ರಿಂದ ೪ರವರೆಗೆ ಹೊನಲು ಬೆಳಕಿನ ಮಾದರಿಯಲ್ಲಿ ಗೋಣಿಕೊಪ್ಪಲಿನ ಜಿಎಂಪಿ ಶಾಲಾ ಮೈದಾನದಲ್ಲಿ (ಮೊದಲ ಪುಟದಿಂದ) ಮತ್ತೊಂದು ವಿಶೇಷವಾಗಿದ್ದು, ಆಟಗಾರರಿಗೆ ಎಲ್ಲಾ ರೀತಿಯ ವಸತಿ ವ್ಯವಸ್ಥೆ ಕೂಡ ಮಾಡಲಾಗಿದೆ.

ಎರಡು ಲಕ್ಷ ಬಹುಮಾನ

ಕೊಡಗು ವರ್ಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಚಾಂಪಿಯನ್ ತಂಡಕ್ಕೆ ಎರಡು ಲಕ್ಷ ರೂ ನಗದು ಬಹುಮಾನ ನೀಡಲಾಗುತ್ತಿದೆ. ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ಒಂದು ಲಕ್ಷ ರೂ ನಗದು ನೀಡಲಾಗುತ್ತಿದೆ. ಇದರೊಂದಿಗೆ ಆಕರ್ಷಕ ಟ್ರೋಫಿ ಕೂಡ ನೀಡಲಾಗುತ್ತದೆ.

ವಿದೇಶಿ ಆಟಗಾರರು, ಮುಂಬೈ, ತಮಿಳುನಾಡು, ಕೇರಳ, ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ಗಳಲ್ಲಿ ಆಡುತ್ತಿರುವ ಆಟಗಾರರು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವುದರಿಂದ ಆಟಗಾರರಿಗೆ ಮತ್ತು ತಂಡಗಳಿಗೆ ಹೆಚ್ಚು ಖರ್ಚು ಉಂಟಾಗಲಿದೆ. ಆದ್ದರಿಂದ ಆಲ್ ಸ್ಟಾರ್ ಯೂತ್ ಕ್ಲಬ್ ಆಟಗಾರರಿಗೆ ಪ್ರಯೋಜನವಾಗುವ ನಿಟ್ಟಿನಲ್ಲಿ ಎರಡು ಲಕ್ಷ ರೂ ನಗದು ಬಹುಮಾನವನ್ನು ನೀಡುತ್ತಿದೆ. ವೈಯಕ್ತಿಕ ಬಹುಮಾನ ಮತ್ತು ಪ್ರತೀ ಪಂದ್ಯದಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಕೂಡ ಇರಲಿದೆ

ಬಡಹೆಣ್ಣು ಮಕ್ಕಳ ವಿವಾಹ

ಆಲ್ ಸ್ಟಾರ್ ಯೂತ್ ಕ್ಲಬ್ ಕೊಡಗು ವರ್ಲ್ಡ್ ಕಪ್ ಪಂದ್ಯಾವಳಿ ಆಯೋಜಿಸಿ ಬಾಕಿ ಉಳಿಯುವ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಕೊಡಗು ಜಿಲ್ಲೆಯ ಎರಡು ಬಡ ಹೆಣ್ಣುಮಕ್ಕಳ ಸಾಮೂಹಿಕ ವಿವಾಹವನ್ನು ನಡೆಸಿ ಕೊಡಲು ಉದ್ದೇಶಿಸಿದೆ. - ಕೆ.ಎಂ. ಇಸ್ಮಾಯಿಲ್ ಕಂಡಕರೆ