ಸೋಮವಾರಪೇಟೆ, ಮೇ ೨: ಇಲ್ಲಿನ ಪೊಲೀಸ್ ಠಾಣೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದುಕೊರತೆ ಸಭೆ ಪೊಲೀಸ್ ಇನ್ಸ್ಪೆಕ್ಟರ್ ಮುದ್ದುಮಾದೇವ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಳೆದ ಸಭೆಯಲ್ಲಿ ಭಾಗಿಯಾಗಿದ್ದ ದಲಿತ ಮುಖಂಡರುಗಳು ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ಬಗ್ಗೆ ಇಲಾಖೆಯಿಂದ ಕ್ರಮ ವಹಿಸಲಾಗಿದೆ. ಸಭೆಯಲ್ಲಿ ಚರ್ಚೆಗೆ ಬಂದ ಸಮಸ್ಯೆಗಳನ್ನು ಇಲಾಖಾ ಮಟ್ಟದಲ್ಲಿ ಬಗೆಹರಿಸಲು ಪೊಲೀಸ್ ಇಲಾಖೆ ಬದ್ಧವಿದೆ ಎಂದು ಮುದ್ದುಮಾದೇವ ತಿಳಿಸಿದರು.
ಅಕ್ರಮ ಕಳ್ಳಬಟ್ಟಿ ಮತ್ತು ಅಕ್ರಮ ಮದ್ಯ ಮಾರಾಟದ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿ ಸೋಮವಾರಪೇಟೆ, ಮೇ ೨: ಇಲ್ಲಿನ ಪೊಲೀಸ್ ಠಾಣೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದುಕೊರತೆ ಸಭೆ ಪೊಲೀಸ್ ಇನ್ಸ್ಪೆಕ್ಟರ್ ಮುದ್ದುಮಾದೇವ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಳೆದ ಸಭೆಯಲ್ಲಿ ಭಾಗಿಯಾಗಿದ್ದ ದಲಿತ ಮುಖಂಡರುಗಳು ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ಬಗ್ಗೆ ಇಲಾಖೆಯಿಂದ ಕ್ರಮ ವಹಿಸಲಾಗಿದೆ. ಸಭೆಯಲ್ಲಿ ಚರ್ಚೆಗೆ ಬಂದ ಸಮಸ್ಯೆಗಳನ್ನು ಇಲಾಖಾ ಮಟ್ಟದಲ್ಲಿ ಬಗೆಹರಿಸಲು ಪೊಲೀಸ್ ಇಲಾಖೆ ಬದ್ಧವಿದೆ ಎಂದು ಮುದ್ದುಮಾದೇವ ತಿಳಿಸಿದರು.
ಅಕ್ರಮ ಕಳ್ಳಬಟ್ಟಿ ಮತ್ತು ಅಕ್ರಮ ಮದ್ಯ ಮಾರಾಟದ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿ ಭಾಗಿಯಾಗಿದ್ದಾರೆ.
ಪೊಲೀಸ್ ಸಿಬ್ಬಂದಿಗಳು ಈ ಪ್ರದೇಶದಲ್ಲಿ ಗಸ್ತು ಹೆಚ್ಚಿಸಬೇಕೆಂದು ಮನವಿ ಮಾಡಿದರು.
ಎಸ್.ಎ. ಪ್ರತಾಪ್ ಮಾತನಾಡಿ, ನಗರದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ತುಂಬಾ ಹದಗೆಟ್ಟಿದೆ. ಇದರ ಬಗ್ಗೆ ಇಲಾಖೆ ಗಮನ ಹರಿಸಬೇಕೆಂದು ಮನವಿ ಮಾಡಿದರು. ಸಭೆಯಲ್ಲಿ ಯೋಗೇಶ್, ಪಿ.ಕೆ. ಹೂವಯ್ಯ, ವಸಂತ ಸೇರಿದಂತೆ ಇತರರು ಇದ್ದರು.
ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಇಲಾಖೆಯಿಂದ ಕ್ರಮ ವಹಿಸಲಾಗುವುದು ಎಂದು ಇನ್ಸ್ಪೆಕ್ಟರ್ ಮುದ್ದುಮಾದೇವ ತಿಳಿಸಿದರು.