ಮಡಿಕೇರಿ, ಮೇ ೭: ಮಡಿಕೇರಿ ೬೬/೧೧ಕೆ.ವಿ ವಿದ್ಯುತ್ ಉಪ ಕೇಂದ್ರ ದಿಂದ ಹೊರಹೊಮ್ಮುವ ಎಫ್೧ ಕೋಟೆ ಫೀಡರ್‌ನಲ್ಲಿ ತಾ. ೮ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಮಳೆಗಾಲ ಮುಂಜಾಗ್ರತಾ ನಿರ್ವ ಹಣಾ ಕಾಮಗಾರಿ ನಡೆಸಬೇಕಿರುವು ದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಆದ್ದರಿಂದ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಶನ್ ಲೇನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟಿçಯಲ್ ಏರಿಯಾ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾö್ಯಂಡ್, ಹಳೆ ಪ್ರೆöÊವೇಟ್ ಬಸ್ ಸ್ಟಾö್ಯಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

ಮಡಿಕೇರಿ: ಆಲೂರು ಸಿದ್ದಾಪುರ ೬೬/೧೧ ಕೆ.ವಿ ಮತ್ತು ಸೋಮವಾರಪೇಟೆ ೬೬/೧೧ಕೆ.ವಿ ಹಾಗೂ ಸೋಮವಾರ ಪೇಟೆ ೩೩/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿAದ ಪ್ರಸ್ತುತ ಸಾಲಿನ ಮೊದಲ ತ್ರೆöÊಮಾಸಿಕ ನಿರ್ವಹಣೆ ಕಾಮ ಗಾರಿಗಳನ್ನು ಕೈಗೊಂಡಿರುವುದರಿAದ ಈ ಕೇಂದ್ರದಿAದ ಹೊರಹೊಮ್ಮುವ ಎಲ್ಲಾ ೧೧ ಕೆ.ವಿ ಮಾರ್ಗದಲ್ಲಿ ತಾ. ೮ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ಕೂಡುರಸ್ತೆ, ಮಾಲಂಬಿ, ಹೊಸಗುತ್ತಿ, ಗಾರೆಗಟ್ಟ, ಬಡುವನಹಳ್ಳಿ, ಹೊನ್ನೆಕೊಪ್ಪಲು, ಗೋಣಿಮರೂರು, ನಾಗವಾಲ, ಉಂಜಿ ಗನಹಳ್ಳಿ, ಬಾಣವಾರ, ಕಣಗಾಲು, ಆಲೂರು ಸಿದ್ದಾಪುರ, ಕಂತೆಬಸವನ ಹಳ್ಳಿ, ಸೀಗೆಮರೂರು, ಪಳ್ಳಂಗೋಟು, ಸೋಮವಾರಪೇಟೆ ಟೌನ್, ಹಾನಗಲ್ಲು, ನಗರೂರು, ದುದ್ದಗಲ್ಲು, ಗಾಂಧಿನಗರ, ಬಸವೇಶ್ವರ ರಸತೆ, ಐಗೂರು, ಸಜ್ಜಳ್ಳಿ, ಹೊಸತೋಟ, ಗರಗಂದೂರು, ಕಾಜೂರು, ಗಿರಿವ್ಯಾಲಿ, ಅಬ್ಬೂರು ಕಟ್ಟೆ, ತಣ್ಣೀರು ಹಳ್ಳಿ, ನೇಗಳ್ಳಿ, ಕರ್ಕಳ್ಳಿ, ನೇರುಗಳಲೆ, ಒಳಗುಂದ, ಮೋರಿಕಲ್ಲು, ಎಲಕನೂರು, ಹೊಸಳ್ಳಿ. ದೊಡ್ಡಮಳ್ತೆ, ಹಣಕೋಡು, ಗೆಜ್ಜೆಹಣಕೋಡು, ಚಿಕ್ಕತೊಳೂರು, ಕೂಗೆಕೋಡಿ, ಯಡೂರು, ಕಿರಗಂದೂರು, ತಾಕೇರಿ, ಕೂತಿ, ಹೊಸಬಿಡು, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹರಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

ಮಡಿಕೇರಿ : ಕುಶಾಲನಗರ ೨೨೦/೬೬/೧೧ ಕೆ.ವಿ ಮತ್ತು ಸುಂಟಿಕೊಪ್ಪ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿAದ ಪ್ರಸ್ತುತ ಸಾಲಿನ ಮೊದಲ ತ್ರೆöÊಮಾಸಿಕ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿAದ ಈ ಕೇಂದ್ರದಿAದ ಹೊರಹೊಮ್ಮುವ ಎಲ್ಲಾ ೧೧ ಕೆ.ವಿ ಮಾರ್ಗದಲ್ಲಿ ತಾ. ೮ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಮಲ್ಲೇನಹಳ್ಳಿ, ಭುವನಗಿರಿ, ಕೆಐಎಡಿಬಿ ಇಂಡಸ್ಟಿçಯಲ್ ಏರಿಯಾ, ಕೂಡಿಗೆ, ಕಾನಬೈಲು, ಅಂದಗೋವೆ, ನಾಕೂರು, ಹಾದ್ರ ಹೆರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಮಾದಾಪುರ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಅಭ್ಯತ್ಮಂಗಲ, ನಾಕೂರು, ಶಿರಮಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

ನಾಳೆ ವಿದ್ಯುತ್ ವ್ಯತ್ಯಯ : ಸಿದ್ದಾಪುರ ೩೩/೧೧ ಕೆ.ವಿ ವಿದ್ಯುತ್ ಉಪ ಕೇಂದ್ರದಲ್ಲಿ ಹೆಚ್ಚುವರಿ ಶಕ್ತಿ ಪರಿವರ್ತಕವನ್ನು ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿAದ ಈ ಕೇಂದ್ರದಿAದ ಹೊರಹೊಮ್ಮುವ ಎಲ್ಲಾ ಮಾರ್ಗದಲ್ಲಿ ತಾ. ೯ ರಂದು ಬೆಳಿಗ್ಗೆ ೮ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸಿದ್ದಾಪುರ ಶಾಖಾ ವ್ಯಾಪ್ತಿಯ, ಸಿದ್ದಾಪುರ, ಕರಡಿಗೋಡು, ಕೂಡುಗದ್ದೆ, ಗುಹ್ಯ, ಮೇಕೂರು, ಮಾಲ್ದಾರೆ, ಇಂಜಿಲಗೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದರು. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.