ಮಡಿಕೇರಿ, ಮೇ.೮ : ಕುಶಾಲನಗರ ಪುರಸಭೆ ವ್ಯಾಪ್ತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್‌ನನ್ನು ತಾ. ೧೦ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಉದ್ಘಾಟಿಸಲಿದ್ದಾರೆ.