ಮಡಿಕೇರಿ, ಮೇ ೧೬ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಾಲೇಜಿನ ಸಭಾ ಕೊಠಡಿಯಲ್ಲಿ ತಾ.೧೭ ರಂದು (ಇಂದು) ಬೆಳಿಗ್ಗೆ ೮.೩೦ ಗಂಟೆಗೆ ಮುಂದುವರೆದ ವೈದ್ಯಕೀಯ ಶಿಕ್ಷಣ (ಸಿಎಂಇ) ಕಾರ್ಯಕ್ರಮ ನಡೆಯಲಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮಕ್ಕಳ ವಿಭಾಗದ ಪ್ರಾಧ್ಯಾಪಕರು ಮತ್ತು ವಿಭಾಗ ಮುಖ್ಯಸ್ಥ ಡಾ. ಪುರುಷೋತ್ತಮ ತಿಳಿಸಿದ್ದಾರೆ.