ಮಡಿಕೇರಿ, ಮೇ ೧೬: ತಾ. ೧೭ ರಂದು (ಇಂದು) ಪೂರ್ವಾಹ್ನ ೧೧ ಗಂಟೆಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ೨೦೨೫-೨೬ನೇ ಸಾಲಿನ ವೀರಾಜಪೇಟೆ ತಾಲೂಕು ತ್ರೆöÊಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.