ಮಡಿಕೇರಿ, ಮೇ ೨೩: ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೋನಲ್ ವ್ರಿಷಣಿ ಅವರನ್ನು ನೇಮಿಸಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.