ಮಡಿಕೇರಿ, ಮೇ ೨೭: ನಗರಸಭಾ ಅಧ್ಯಕ್ಷೆ ಕಲಾವತಿ ಹಾಗೂ ಉಪಾಧ್ಯಕ್ಷ ಮಹೇಶ್ ಜೈನಿ ನಗರದ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭ ಸದಸ್ಯರುಗಳಾದ ನೆರವಂಡ ಅನಿತಾ ಪೂವಯ್ಯ, ಅರುಣ್ ಶೆಟ್ಟಿ, ಅಧಿಕಾರಿ ಸತೀಶ್ ಹಾಜರಿದ್ದರು.