ಚೆಯ್ಯಂಡಾಣೆ, ಜೂ. ೧೪: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ೨೦೨೫-೨೬ನೇ ಸಾಲಿನ ಪಠ್ಯಪುಸ್ತಕ ಹಾಗೂ ಸಮವಸ್ತçವನ್ನು ವಿತರಿಸಲಾಯಿತು.
ಈ ಸಂದರ್ಭ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷೆ ರತ್ನಾ, ಮುಖ್ಯ ಶಿಕ್ಷಕಿ ಹೆಚ್.ಆರ್. ಪ್ರೇಮಾ ಕುಮಾರಿ, ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕ ವೃಂದದವರು, ಮತ್ತಿತರರು ಉಪಸ್ಥಿತರಿದ್ದರು.