ಮಡಿಕೇರಿ, ಜೂ. ೨೦: ೨೦೨೪-೨೫ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕೋರ್ಸುಗಳಿಗೆ “ಶುಲ್ಕ ಮರುಪಾವತಿ” ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ತಾ. ೩೦ ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: hಣಣಠಿs://ssಠಿ.ಠಿosಣmಚಿಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿ/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೫, ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ @ಞಚಿಡಿಟಿಚಿಣಚಿಞಚಿ.gov.iಟಿ ದೂರವಾಣಿ ಸಂಖ್ಯೆ ೦೮೨೭೨-೨೯೫೬೨೮ ನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.