ಬೆಂಗಳೂರು, ಜೂ. ೨೧: ಕರ್ನಾಟಕ ರಾಜ್ಯ ಸರಕಾರದ ಗೃಹ ಇಲಾಖೆಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಶರತ್ ಚಂದ್ರ ಅವರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ವಿಧಾನಸೌಧ ಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.