ಬೆಂಗಳೂರು, ಜೂ. ೨೧: ಬೆಂಗಳೂರು ನಗರ ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತ ಸಿ. ವಂಶಿ ಕೃಷ್ಣ ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.