ಮಡಿಕೇರಿ, ಜೂ. ೨೪: ಅಂತರರಾಷ್ಟಿçÃಯ ಸೇವಾ ಸಂಸ್ಥೆಯಾದ ರೆಡ್‌ಕ್ರಾಸ್‌ನ ಕೊಡಗು ಘಟಕದ ವಾರ್ಷಿಕ ಮಹಾಸಭೆ ತಾ.೨೬ ರಂದು ನಡೆಯಲಿದೆ ಎಂದು ಸಭಾಪತಿ ಬಿ.ಕೆ. ರವೀಂದ್ರ ರೈ ನೀಡಿದ್ದಾರೆ.
ಮಡಿಕೇರಿಯ ಸ್ಟೀವರ್ಟ್ ಹಿಲ್‌ನಲ್ಲಿರುವ ರೆಡ್‌ಕ್ರಾಸ್ ಭವನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ರೆಡ್‌ಕ್ರಾಸ್ ಕೊಡಗು ಘಟಕದ ಸಭಾಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.