ಮಡಿಕೇರಿ, ಜೂ. ೨೯: ನಗರದ ಸ್ವಸ್ತಿಕ್ ಯುವ ವೇದಿಕೆಯ ೨೪ನೇ ವರ್ಷದ ಗಣೇಶೋತ್ಸವ ಸಮಿತಿಯ ಜಂಟಿ ಅಧ್ಯಕ್ಷರಾಗಿ ಜಗದೀಶ್ (ಜಗ್ಗಿ) ಹಾಗೂ ಮಿಲನ್ ಆಚಾರ್ಯ ಆಯ್ಕೆಯಾಗಿದ್ದಾರೆ ಎಂದು ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಕುಲದೀಪ್ ಪೂಣಚ್ಚ ತಿಳಿಸಿದ್ದಾರೆ.

ಉಪಾಧ್ಯಕ್ಷರಾಗಿ ನಂದ, ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತಿ, ಸಹ ಕಾರ್ಯದರ್ಶಿ ಪುನೀತ್ ಭೀಮಯ್ಯ, ಖಜಾಂಜಿ ಅಂಚೆಮನೆ ಸತೀಶ್ ಕುಟ್ಟಪ್ಪ, ಸಹ ಖಜಾಂಜಿ ಮನೋಹರ್, ಗೌರವ ಅಧ್ಯಕ್ಷರಾಗಿ ಸವಿತಾ ರಾಕೇಶ್, ಪ್ರೇಮ ರಾಮಯ್ಯ, ರಶ್ಮಿ ಪ್ರವೀಣ್, ನಿರ್ದೇಶಕರುಗಳಾಗಿ ಜಯನ್ ಡಿ, ಶಿವರಾಜ್, ಸೋನಲ್ ಎಂ.ಎಸ್., ಮಂಜುನಾಥ್, ಹೇಮಂತ್ ಕುಮಾರ್, ಸಮಿತಿ ಮುಖ್ಯಸ್ಥರಾಗಿ ಎಂ.ಎಸ್ ಪ್ರಸಾದ್ ಅವರು ಆಯ್ಕೆಯಾಗಿರುವು ದಾಗಿ ತಿಳಿಸಿದ್ದಾರೆ.