ವೀರಾಜಪೇಟೆ, ಜೂ. ೩೦: ವಿವೇಕ ಜಾಗ್ರತ ಬಳಗ ವೀರಾಜಪೇಟೆ ಹಾಗೂ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯ ಇವುಗಳ ಜಂಟಿ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ರಕ್ತದಾನ ಶಿಬಿರವನ್ನು ಜುಲೈ ೨ ರಂದು (ನಾಳೆ) ಪಂಜರಪೇಟೆ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.