ಚೆಯ್ಯಂಡಾಣೆ, ಜು. ೪: ನಾಪೋಕ್ಲು ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿಯಾಗಿದ್ದ ಪಿ.ಜಿ. ರಾಘವೇಂದ್ರ ನೇಮಕಗೊಂಡಿದ್ದಾರೆ