ಸೋಮವಾರಪೇಟೆ,ಜು.೪: ಮಾಜೀ ಸಚಿವ ಅಪ್ಪಚ್ಚು ರಂಜನ್ ಅವರ ಜನ್ಮದಿನದ ಹಿನ್ನೆಲೆ ಇಂದು ಹಲವು ಮಠಾಧೀಶರು ಹಾಗೂ ಗಣ್ಯರು ರಂಜನ್ ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು. ಅಪ್ಪಚ್ಚು ರಂಜನ್ ಅವರ ನಿವಾಸಕ್ಕೆ ತೆರಳಿದ ವಿವಿಧ ಮಠಗಳ ಸ್ವಾಮೀಜಿಗಳು, ಜನ್ಮದಿನದ ಅಂಗವಾಗಿ ಸನ್ಮಾನಿಸಿದರು.

ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಮುಳ್ಳೂರು ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ತೊರೆನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಪಟ್ಟಣದ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿಗಳು ರಂಜನ್ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು.ಸೋಮವಾರಪೇಟೆ,ಜು.೪: ಮಾಜೀ ಸಚಿವ ಅಪ್ಪಚ್ಚು ರಂಜನ್ ಅವರ ಜನ್ಮದಿನದ ಹಿನ್ನೆಲೆ ಇಂದು ಹಲವು ಮಠಾಧೀಶರು ಹಾಗೂ ಗಣ್ಯರು ರಂಜನ್ ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು. ಅಪ್ಪಚ್ಚು ರಂಜನ್ ಅವರ ನಿವಾಸಕ್ಕೆ ತೆರಳಿದ ವಿವಿಧ ಮಠಗಳ ಸ್ವಾಮೀಜಿಗಳು, ಜನ್ಮದಿನದ ಅಂಗವಾಗಿ ಸನ್ಮಾನಿಸಿದರು.

ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಮುಳ್ಳೂರು ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ತೊರೆನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಪಟ್ಟಣದ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿಗಳು ರಂಜನ್ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು.