ಮಡಿಕೇರಿ, ಜು. ೪: ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ೧೦ ಗ್ರಾಮ ಪಂಚಾಯಿತಿಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಫ್ರಾಂಚೈಸಿಗಳಿAದ ಇ.ಡಿ.ಸಿ.ಎಸ್., ಬೆಂಗಳೂರಿನಿAದ ಅರ್ಜಿ ಆಹ್ವಾನಿಸಲಾಗಿದೆ.

ಸೋಮವಾರಪೇಟೆ ತಾಲೂಕಿನ ಗರ್ವಾಲೆ, ಪೊನ್ನಂಪೇಟೆಯ ಬಿ. ಶೆಟ್ಟಿಗೇರಿ, ನಾಲ್ಕೇರಿ, ಕೆ. ಬಾಡಗ, ನಿಟ್ಟೂರು, ಬಲ್ಯಮಂಡೂರು ಮತ್ತು ಕಿರುಗೂರು, ಮಡಿಕೇರಿ ತಾಲೂಕಿನ ಹಾಕತ್ತೂರು ಮತ್ತು ಕರಿಕೆ, ವೀರಾಜಪೇಟೆ ತಾಲೂಕಿನ ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು hಣಣಠಿs://ಞಚಿಟ-mಥಿs. gಡಿಚಿmಚಿoಟಿe. ಞಚಿಡಿಟಿಚಿಣಚಿಞಚಿ. gov.iಟಿ/ ಲಿಂಕ್‌ನ ಮೂಲಕ ಅರ್ಜಿ ಸಲ್ಲಿಸಲು ತಾ. ೧೫ ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಛಿಚಿಡಿe@ bಟsiಟಿಣeಡಿಟಿಚಿಣioಟಿಚಿಟ.ಟಿeಣ ಇ-ಮೇಲ್ ಐಡಿಯನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದ್ದಾರೆ.