ಮಡಿಕೇರಿ, ಜು. ೧೯ : ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಣಚಲು ಗ್ರಾಮದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ (ಮೊದಲ ಪುಟದಿಂದ) ಮುದ್ದಂಡ ಸುಬ್ಬಯ್ಯ ಎಂಬವರಿಗೆ ಸೇರಿದ ಕರು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸ್ಥಳಕ್ಕೆ ಸೆಸ್ಕ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.