ಮಡಿಕೇರಿ, ಆ. ೧೧: ಮಡಿಕೇರಿ ವಿದ್ಯುತ್ ಉಪ ೬೬/೧೧ಕೆ.ವಿ ಕೇಂದ್ರದಲ್ಲಿ ಬೆಳಿಗ್ಗೆ ೧೦ ರಿಂದ ೫ ಗಂಟೆಯವರೆಗೆ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಮಡಿಕೇರಿ ನಗರ, ರಾಜಾಸೀಟ್, ಗದ್ದಿಗೆ, ಕೋಟೆ, ಕುಂಡಾಮೇಸ್ತಿç, ಓಂಕಾರೇಶ್ವರ, ಜಿ.ಟಿ. ರಸ್ತೆ, ಕೆಎಸ್‌ಆರ್‌ಟಿಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ತಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.