ಮಡಿಕೇರಿ, ಆ. ೨೬: ವಿನಾಯಕ್ ನರ್ವಾಡೆ ವರ್ಗಾವಣೆಯಿಂದ ಖಾಲಿಯಿದ್ದ ಉಪವಿಭಾಗಾಧಿಕಾರಿ ಸ್ಥಾನಕ್ಕೆ ನಿತಿನ್ ಚಕ್ಕಿ ಅವರನ್ನು ನೇಮಕಗೊಳಿಸಿ ಸರಕಾರದ ಅಧೀನ ಕಾರ್ಯದರ್ಶಿ ಕೆ.ಹೆಚ್. ಕೇಶವ ಪ್ರಸಾದ್ ಆದೇಶಿಸಿದ್ದಾರೆ.

ಬೆಂಗಳೂರಿನಲ್ಲಿ ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಪ್ರಧಾನ ವ್ಯವಸ್ಥಾಪಕರಾಗಿ ನಿತಿನ್ ಚಕ್ಕಿ ಅವರು ಕಾರ್ಯನಿರ್ವಹಿಸುತ್ತಿದ್ದರು.