ಮಡಿಕೇರಿ, ಆ. ೩೧: ಮಾಜಿ ಸಚಿವ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ತಾ. ೩ ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ ೧೦.೩೦ಕ್ಕೆ ಮಡಿಕೇರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.