ಬೆಂಗಳೂರು, ಸೆ. ೫: ಬೆಂಗಳೂರಿನ ಪ್ರತಿಷ್ಠಿತ ನ್ಯಾಷನಲ್ ಲಾ ಸ್ಕೂಲಿನ ಸಾಮಾನ್ಯ ಮಂಡಳಿ ಹಾಗೂ ಕಾರ್ಯಕಾರಣಿ ಸಮಿತಿಯ ಸರ್ಕಾರದ ಪ್ರತಿನಿಧಿ ಸದಸ್ಯರಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ,ಎಸ್. ಪೊನ್ನಣ್ಣ ಅವರನ್ನು ಕರ್ನಾಟಕ ಸರಕಾರ ನೇಮಿಸಿದೆ.