ಕೂಡಿಗೆ, ಸೆ. ೫: ಹೆಬ್ಬಾಲೆ ಗ್ರಾಮದ ನಿವಾಸಿಯಾದ ಚೋಂದಮ್ಮ ಅವರಿಗೆ ಸೇರಿದ ವಾಸದ ಮನೆಯ ಗೋಡೆ ಅತಿಯಾದ ಗಾಳಿ ಮಳೆಯಿಂದಾಗಿ ಕುಸಿದು ಹಾನಿಯಾಗಿದೆ.

ಸ್ಥಳಕ್ಕೆ ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ, ಕಂದಾಯ ನಿರೀಕ್ಷಣಾಧಿಕಾರಿ ಸಂತೋಷ್, ಹೆಬ್ಬಾಲೆ ಗ್ರಾಮದ ಲೆಕ್ಕಾಧಿಕಾರಿ ಪೀರ್ ಮಹಮ್ಮದ್, ಭೇಟಿ ನೀಡಿ ಪರಿಶೀಲನೆ ನಡೆಸಿದರು.