ಕುಶಾಲನಗರ, ಸೆ. ೨೦: ಕುಶಾಲನಗರ ಪಟ್ಟಣದ ವಾತ್ಸಲ್ಯ ಶಿಶುಪಾಲನಾ ಕೇಂದ್ರಕ್ಕೆ ಅಮೃತ ಭಾವನ ಮಹಿಳಾ ಸಂಘದ ವತಿಯಿಂದ ವಾಟರ್ ಫಿಲ್ಟರನ್ನು ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭ ನಡೆದ ಕಾರ್ಯಕ್ರಮದಲ್ಲಿ ಸ್ತಿçà ಶಕ್ತಿ ಒಕ್ಕೂಟದ ರಾಜ್ಯಾಧ್ಯಕ್ಷೆ ರೆಹನಾ ಸುಲ್ತಾನ ಪಾಲ್ಗೊಂಡು ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹಾಗೂ ಅಮೃತ ಭಾವನ ಮಹಿಳಾ ಸಂಘದ ಅಧ್ಯಕ್ಷೆ ಶಾಂತಿ, ಸ್ತಿçà ಶಕ್ತಿ ಒಕ್ಕೂಟದ ತಾಲೂಕು ಅಧ್ಯಕ್ಷೆ ಹೇಮಾ, ಶಿಶು ಪಾಲನಾ ಕೇಂದ್ರದ ಶಿಕ್ಷಕಿ ರಂಜಿತಾ, ಅಮೃತ ಭಾವನ ಮಹಿಳಾ ಸಂಘದ ಸದಸ್ಯರು, ಸಹಾಯಕಿಯರು, ಪೋಷಕರು ಇದ್ದರು.