ಗೋಣಿಕೊಪ್ಪ ವರದಿ, ಅ. ೧೪ ; ಸುಪ್ರಿಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣವನ್ನು ಆಲ್ ಇಂಡಿಯಾ ದಲಿತ್ ರೈಟ್ಸ್ ಕೊಡಗು ಜಿಲ್ಲಾ ಘಟಕ ಖಂಡಿಸುತ್ತದೆ ಎಂದು ರಾಜ್ಯ ಉಪಾಧ್ಯಕ್ಷ ರಮೇಶ್ ಮಾಯಮುಡಿ, ಜಿಲ್ಲಾ ಸಮಿತಿ ಸದಸ್ಯ ಜೆ.ಜಿ. ತಿಮ್ಮ, ಬಿ.ಕೆ. ಶಾಂತಿ, ಜೆ.ಎಂ. ಅಶೋಕ, ಸಿ.ಪಿ.ಐ. ಕಾರ್ಯದರ್ಶಿ ರಫಿಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.