ಕುಶಾಲನಗರ, ಅ. ೧೮: ಕುಶಾಲನಗರ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ೨೦೨೫ ೨೬ನೇ ಸಾಲಿನ ಪದವಿಪೂರ್ವ ಕಾಲೇಜುಗಳ ಬಾಲಕರ ತಂಡ ಕಬಡ್ಡಿ ವಿಭಾಗದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ದೈಹಿಕ ಶಿಕ್ಷಣ ಶಿಕ್ಷಕ ಡಿ.ಕೆ. ಸುರೇಶ್ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.