ಮಡಿಕೇರಿ, ಅ.೨೫: ಮಡಿಕೇರಿಯ ಹಿರಿಯ ವೈದ್ಯ ಡಾ.ಮೋಹನ್ ಅಪ್ಪಾಜಿ ಅವರು ಭಾರತೀಯ ವೈದ್ಯಕೀಯ ಸಂಘದ (ಐ.ಎಮ್.ಎ) ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆ ಗೊಂಡಿದ್ದಾರೆ. ಇವರು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ, ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.