ಗೋಣಿಕೊಪ್ಪ ವರದಿ, ನ. ೧: ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಟೆನ್ನಿಕೈಟ್ ಪಂದ್ಯಾವಳಿಯಲ್ಲಿ ಪೊನ್ನಂಪೇಟೆಯ ಸಂತ ಅಂತೋಣಿ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಗೆದ್ದು ಗದಗದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.
ತಂಡದ ತರಬೇತುದಾರರಾಗಿ ವಿನೋದ್, ಜೋಜೋ, ಹರ್ಷಿತ ಭಾಗವಹಿಸಿ ಮಾರ್ಗದರ್ಶನ ನೀಡಿದ್ದರು.