*ಗೋಣಿಕೊಪ್ಪ, ನ. ೭: ಮೈಸೂರು ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಷ್ಟçಮಟ್ಟದ ಶೀಟಾರಿಯೋ ಕರಾಟೆ ಚಾಂಪಿಯನ್‌ನಲ್ಲಿ ಕೊಡಗಿನ ಕ್ರೀಡಾಪಟುಗಳು ಚಿನ್ನದ ಪದಕ ಗಳಿಸುವ ಮೂಲಕ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ ಅವರ ಮಾರ್ಗದರ್ಶನದಲ್ಲಿ ಹಾಗೂ ಹಿರಿಯ ತರಬೇತಿದಾರ ಜಮ್ಮಡ ಜಯಪ್ಪ ಅವರ ತರಬೇತಿಯಲ್ಲಿ ಈ ಕ್ರೀಡಾಪಟುಗಳು ಮುಂದಿನ ಸುತ್ತಿಗೆ ಆಯ್ಕೆಯಾಗಿದ್ದಾರೆ.